Get 3 audiobooks free with a 30-day Free Trial
Sign Up Free
Loading...
Welcome
Sign up
Login
Browse Books
Deals
VIP
Gifts
0
Loading...
Play Sample
[Kannada] - Bheemakaya
Author:
S.L. Bhyrappa
Read by:
Pranav Iyengar
Read
Read
Own
Own
Unabridged Audiobook
Listen Free Now
Listen free with a 30-day free trial
Choose 2 bonus VIP books
Enjoy 10,000 always free books
Add to Cart - $7.99
Remove from Cart
Give as a gift
Ratings
Book
Narrator
Release Date
September 15, 2022
Duration
7 hours 1 minute
Summary
ಪ್ರಸಿದ್ದ ಕಾದಂಬರಿಕಾರರಾದ ಎಸ್. ಎಲ್. ಭೈರಪ್ಪನವರು ತಮ್ಮ ಹದಿನೆಂಟನೆಯ ವಯಸ್ಸಿನಲ್ಲಿ 'ಭೀಮಕಾಯ' ಕಾದಂಬರಿಯನ್ನು ಬರೆದಿದ್ದಾರೆ. ಹೆಸರೇ ಹೇಳುವಂತೆ ಕಾದಂಬರಿಯಿರುವುದು ಒಬ್ಬ ಕುಸ್ತಿಪಟುವಿನ ಜೀವನದ ಬಗ್ಗೆ. ಕುಸ್ತಿಪಟುವಿನ ಜೀವನಕ್ರಮ, ಅವರ ಅಭ್ಯಾಸಗಳು, ಸಾಧನೆಗಳು, ಅದಕ್ಕಾಗಿ ಅವರು ಪಡುವ ಶ್ರಮ, ಅವರಿಗಿರಬೇಕಾದ ಏಕಾಗ್ರತೆ, ಅವರ ಸಹಪಟುಗಳು ಅವರನ್ನು ನೋಡುವ ರೀತಿ, ಕೊಡುವ ಪ್ರೋತ್ಸಾಹ, ಕುಸ್ತಿಪಟುವಿನ ಆಹಾರಕ್ರಮ, ಮನೋದಾರ್ಢ್ಯತೆ, ಗುರುವಿನ ಬಗೆಗಿನ ಅಗಾಧವಾದ ಭಕ್ತಿ, ಕಿರಿಯಪಟುಗಳ ಬಗೆಗಿನ ಪ್ರೀತಿ, ಪೈಲ್ವಾನನ ಗರಡುಮನೆಯ ಜೀವನ, ವೈಯಕ್ತಿಕ ಜೀವನಕ್ರಮ, ಎದುರಿಸಬೇಕಾದ ಸವಾಲುಗಳು, ಸೋಲುಗಳು, ಗೆಲುವುಗಳು ಇವೆಲ್ಲವನ್ನೂ ಕಣ್ಣಿಗೆ ಕಟ್ಟುವಂತೆ ಈ ಕಾದಂಬರಿಯಲ್ಲಿ ಚಿತ್ರಿಸಲಾಗಿದೆ.
ಗರಡಿ ಮನೆ, ಕುಸ್ತಿ, ಜಟ್ಟಿ, ಅಖಾಡ ಎನ್ನುವ ದೈಹಿಕ ಮತ್ತು ಅಂಗ ಸಾಧನೆಗೆ ಸಂಬಂಧಿಸಿದ ವಾತಾವರಣದಲ್ಲಿ ನವಿರಾದ ಮತ್ತು ಅಷ್ಟೇ ಅಸಹಜವಾದ ಪ್ರೇಮಕಥೆಯೊಂದನ್ನು ಹೆಣೆಯಲಾಗಿದೆ.
Browse By Category
Fiction
[Kannada] - Bheemakaya
Author:
S.L. Bhyrappa
Read by:
Pranav Iyengar
Add to Cart - $7.99
Remove from Cart
Listen Free Now
Get any book plus
2 bonus VIP books
1 book added to cart
[Kannada] - Bheemakaya...
S.L. Bhyrappa
Subtotal
$7.99
View Cart
Continue Browsing
~~title~~
Back
Next
~~carousel-body~~
~~book-title~~
~~author-single-string~~
~~tag-text~~
© Copyright 2011 - 2026 Storytel Audiobooks USA LLC. All Rights Reserved.