Get 3 audiobooks free with a 30-day Free Trial
Sign Up Free
Loading...
Welcome
Sign up
Login
Browse Books
Deals
VIP
Gifts
0
Loading...
Play Sample
[Kannada] - Kepina Dabbi
Author:
Padmanabha Bhat
Read by:
Ravi Bhat
Read
Read
Own
Own
Unabridged Audiobook
Listen Free Now
Listen free with a 30-day free trial
Choose 2 bonus VIP books
Enjoy 10,000 always free books
Add to Cart - $7.99
Remove from Cart
Give as a gift
Ratings
Book
Narrator
Release Date
May 25, 2022
Duration
5 hours 52 minutes
Summary
ಛಂದ ಪುಸ್ತಕ ಬಹುಮಾನ ಪಡೆದ ಕಥಾಸಂಕಲನ. ಈ ಕಥಾಸಂಕಲನ ನಾಡಿನ ಹಲವಾರು ಪ್ರಮುಖ ಪ್ರಶಸ್ತಿಗಳನ್ನು ಗಳಸಿದ್ದಲ್ಲದೆ, ಕೇಂದ್ರ ಸಾಹಿತ್ಯ ಅಕಾದೆಮಿಯ ಯುವ ಪುರಸ್ಕಾರವನ್ನೂ ಪಡೆದುಕೊಂಡಿದೆ. ಕನ್ನಡದಲ್ಲಿ ವಿಶೇಷವಾಗಿ ಓದುಗರು ಚರ್ಚೆ ಮಾಡಿದ ಕೃತಿ ಇದಾಗಿದೆ.
ಉತ್ತರ ಕನ್ನಡದ ಅಂಕೋಲೆಯ ಗಂಗಾವಳಿ ನದಿ ಸೆರಗಿನಲ್ಲಿನ ಶೇವ್ಕಾರ ಎಂಬ ಪುಟ್ಟ ಊರು. ಹುಟ್ಟಿದ್ದು 1990ರಲ್ಲಿ. ಪಿಯುಸಿವರೆಗೆ ಊರಲ್ಲಿಯೇ ಓದು. ನಂತರ ಹುಬ್ಬಳ್ಳಿಯಲ್ಲಿ ಬಿ.ಎ. ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ಎಂ.ಎ; 2013 ನವೆಂಬರ್‍ನಿಂದ 'ಪ್ರಜಾವಾಣಿ' ದಿನಪತ್ರಿಕೆಯಲ್ಲಿ ವೃತ್ತಿಬದುಕು ಆರಂಭ. ಓದು-ಬರಹ ಬರೀ ಹವ್ಯಾಸವಷ್ಟೇ ಅಲ್ಲವೇ ಅಲ್ಲ. ಅದನ್ನು ಹೊರತುಪಡಿಸಿ ಸಿನಿಮಾ, ರಂಗಭೂಮಿ, ಪರ್ಯಟನೆಗಳಲ್ಲಿಯೂ ಆಸಕ್ತ.
ಇವರ ಮೊದಲ ಕಥಾಸಂಕಲನ 'ಕೇಪಿನ ಡಬ್ಬಿ'ಗೆ ಕೇಂದ್ರ ಸಾಹಿತ್ಯ ಅಕಾದೆಮಿ ಯುವ ಪುರಸ್ಕಾರ, ಕರ್ನಾಟಕ ಸಾಹಿತ್ಯ ಅಕಾಡೆಮಿ ದತ್ತಿ ಬಹುಮಾನ, ಛಂದ ಪುಸ್ತಕ ಬಹುಮಾನ, ಮಾಸ್ತಿ ಕಥಾ ಪುರಸ್ಕಾರ, ಶಾ. ಬಾಲೂರಾವ್ ಯುವ ಬರಹಗಾರ ಪ್ರಶಸ್ತಿ ಹಾಗೂ ಟೋಟೋ ಪುರಸ್ಕಾರಗಳು ಲಭಿಸಿವೆ. ಕನ್ನಡಿಹರಳು ಅವರ ಎರಡನೆಯ ಕಥಾಸಂಕಲನ.
Browse By Category
Literature
>
Literary Fiction
[Kannada] - Kepina Dabbi
Author:
Padmanabha Bhat
Read by:
Ravi Bhat
Add to Cart - $7.99
Remove from Cart
Listen Free Now
Get any book plus
2 bonus VIP books
1 book added to cart
[Kannada] - Kepina Dabbi...
Padmanabha Bhat
Subtotal
$7.99
View Cart
Continue Browsing
~~title~~
Back
Next
~~carousel-body~~
~~book-title~~
~~author-single-string~~
~~tag-text~~
© Copyright 2011 - 2026 Storytel Audiobooks USA LLC. All Rights Reserved.