Get 3 audiobooks free with a 30-day Free Trial Sign Up Free

[Kannada] - Mohanaswamy

Author:
Vasudhendra
Read by:
Shrunga B V
Read Read Own Own

Unabridged Audiobook

Listen Free Now
  • Listen free with a 30-day free trial
  • Choose 2 bonus VIP books
  • Enjoy 10,000 always free books
Ratings
Book
Narrator
Release Date
February 20, 2022
Duration
8 hours 16 minutes
Summary
ಕನ್ನಡ ಸಾಹಿತ್ಯ ಲೋಕದಲ್ಲಿ ಸಲಿಂಗಿಗಳ ಬಗ್ಗೆ ಪರಿಚಯಿಸುವ ಮೂಲಕ ಹೊರಬಂದ ಮೋಹನಸ್ವಾಮಿ ಕೃತಿಯು ಲೇಖಕರ ಆತ್ಮಕತೆಯೂ ಹೌದು. '

'ಮೋಹನಸ್ವಾಮಿ' ಹನ್ನೊಂದು ಸಣ್ಣ ಕಥೆಗಳು ಹಾಗು ಒಂದು ಪದ್ಯವನ್ನೊಳಗೊಂಡಿದೆ. ಅದರಲ್ಲಿ ಆರು ಕಥೆಗಳು ಮೋಹನಸ್ವಾಮಿಯ ಕುರಿತಾಗಿದ್ದು ಮಿಕ್ಕವು ಬೇರೆ ಪಾತ್ರಗಳನ್ನು ನಿರೂಪಿಸುತ್ತವೆ. 'ತುತ್ತತುದಿಯಲ್ಲಿ ಮೊಟ್ಟಮೊದಲು' ಮೋಹನಸ್ವಾಮಿಯ ಪರಿಚಯಾತ್ಮಕ ಕಥೆಯಾಗಿದ್ದು ಲಿಂಗ ಬದಲಾವಣೆಯ ನಂತರದ ಸಾಮಾಜಿಕ ಜೀವನದಲ್ಲಿ ತನ್ನ ಸತತ ನೋವಿನ ಸೆಲೆಯನ್ನು, ಅಪರಾಧಿ ಮನೋಭಾವನೆಯನ್ನು ಮುಂದಿಡುತ್ತದೆ. 'ಕಗ್ಗಂಟು' ಮೋಹನಸ್ವಾಮಿಯು ತನ್ನ ಪ್ರೇಯಸಿಯನ್ನು ಕಳೆದುಕೊಳ್ಳುವ ಹಾಗು ಒಂದು ಹುಡುಗಿಯ ಒಡನಾಟದ ಕುರಿತಾದ ಕತೆಯಿದೆ.
Browse By Category
[Kannada] - Mohanaswamy

[Kannada] - Mohanaswamy

Author: Vasudhendra
Read by: Shrunga B V
Listen Free Now Get any book plus
2 bonus VIP books
1 book added to cart
Subtotal
$10.99
View Cart