Get 3 audiobooks free with a 30-day Free Trial
Sign Up Free
Loading...
Welcome
Sign up
Login
Browse Books
Deals
VIP
Gifts
0
Loading...
Play Sample
[Kannada] - Muru Darigalu
Author:
Yashwant Chittal
Read by:
Balaji Manohar
Read
Read
Own
Own
Unabridged Audiobook
Listen Free Now
Listen free with a 30-day free trial
Choose 2 bonus VIP books
Enjoy 10,000 always free books
Add to Cart - $10.99
Remove from Cart
Give as a gift
Ratings
Book
Narrator
Release Date
January 20, 2022
Duration
10 hours 42 minutes
Summary
ಖ್ಯಾತ ಕತೆಗಾರ ಯಶವಂತ ಚಿತ್ತಾಲರ ಮೊದಲ ಕಾದಂಬರಿ 'ಮೂರು ದಾರಿಗಳು'. ಈ ಕಾದಂಬರಿಯು ಮುಖ್ಯವಾಗಿ ಒಂದು ಪ್ರದೇಶದ ಅನುಭವವನ್ನು ಕಟ್ಟಿಕೊಡುತ್ತದೆ. ಹೀಗಾಗಿ ಇದನ್ನು ಪ್ರಾದೇಶಿಕ ಕಾದಂಬರಿ ಎಂದು ಕರೆಯಲಡ್ಡಿಯಿಲ್ಲ. ಉತ್ತರ ಕನ್ನಡ ಜಿಲ್ಲೆಯ ಕರಾವಳಿಯ ಜನಜೀವನವನ್ನು ಚಿತ್ರಿಸುವ ಪ್ರಥಮ ಕಾದಂಬರಿ. ಈ ಮೊದಲು ವಿ.ಜಿ. ಭಟ್ಟ, ವಿ.ಜಿ. ಶಾನಭಾಗ ಹಾಗೂ ಯಶವಂತರ ಕತೆಗಳಲ್ಲಿ ಉತ್ತರ ಕನ್ನಡದ ಜೀವನ ದಾಖಲಾಗಿದೆ. ಆದರೆ, ಮೂರುದಾರಿಗಳು ಕಾದಂಬರಿಯಲ್ಲಿ ಅದು ಕಾದಂಬರಿಯಂತಹ ವಿಸ್ತೃತ ಸಾಹಿತ್ಯ ಪ್ರಕಾರ ಸೇರಿದ್ದು ಬಹುಶಃ ಇದೇ ಮೊದಲು.
'ಮೂರು ದಾರಿಗಳು' ಕಾದಂಬರಿಯಲ್ಲಿಯ ಪ್ರಾದೇಶಿಕತೆಯ ವೈಶಿಷ್ಟವು ಕೇವಲ ಹಿನ್ನೆಲೆಯಾಗಿ ಮಾತ್ರ ಬರುವುದಿಲ್ಲ. ಅದು ಕತೆಯ ಭಾಗವಾಗಿಯೇ ಬರುತ್ತದೆ. ಈ ಕಾದಂಬರಿಯ ಬಹುತೇಕ ಪಾತ್ರಗಳು ಕರಾವಳಿ ಪ್ರದೇಶದ ಅಲ್ಲಿಯ ಸಮಾಜಕ್ಕೆ ನಿಕಟವಾಗಿ ಸಂಬಂಧಿಸಿದವುಗಳು. ಜೀವನದೊಡಲಿನಿಂದ ಅವರ ವ್ಯಕ್ತಿತ್ವ ರೂಪುಗೊಂಡಿದೆ. ಹಾಗೂ ಆ ಕಕ್ಷೆಯಲ್ಲಿಯೇ ಅವರ ವೈಯಕ್ತಿಕ ಜೀವನ ನಡೆಯುತ್ತದೆ.
Browse By Category
Fiction
[Kannada] - Muru Darigalu
Author:
Yashwant Chittal
Read by:
Balaji Manohar
Add to Cart - $10.99
Remove from Cart
Listen Free Now
Get any book plus
2 bonus VIP books
1 book added to cart
[Kannada] - Muru Darigalu...
Yashwant Chittal
Subtotal
$10.99
View Cart
Continue Browsing
~~title~~
Back
Next
~~carousel-body~~
~~book-title~~
~~author-single-string~~
~~tag-text~~
© Copyright 2011 - 2026 Storytel Audiobooks USA LLC. All Rights Reserved.