Get 3 audiobooks free with a 30-day Free Trial Sign Up Free

[Kannada] - Nagtha Nali Altha Kali

Read by:
Srihari M K
Read Read Own Own

Unabridged Audiobook

Listen Free Now
  • Listen free with a 30-day free trial
  • Choose 2 bonus VIP books
  • Enjoy 10,000 always free books
Ratings
Book
Narrator
Release Date
November 5, 2021
Duration
4 hours 40 minutes
Summary
ಕೈಲಾಸಂ ಅವರ ಮಾತು; ಜೀವನದಲ್ಲಿ ನಡೆಯೋ ಘಟನೆಗಳನ್ನು ವಕ್ರದೃಷ್ಟಿಯಿಂದ ನೋಡಿದರೆ ಹಾಸ್ಯ ಹುಟ್ಟುತ್ತೆ, ಜೀವನವನ್ನೇ ವಕ್ರದೃಷ್ಟಿಯಿಂದ ನೋಡಿದರೆ ಆಧ್ಯಾತ್ಮ ಹುಟ್ಟುತ್ತೆ! 'ನಗ್ತಾ ನಲಿ ಅಳ್ತಾ ಕಲಿ' ಕೃತಿಯು ಈ ಮಾತನ್ನು ನೆನಪಿಸುತ್ತದೆ.

ಗಂಗಾವತಿ ಪ್ರಾಣೇಶರ ಪಂಚುಗಳು ಅವು ಹಾಸ್ಯವೇ ಆಗಿರಲಿ, ಜೀವನ ದರ್ಶನವೇ ಆಗಿರಲಿ, ಅವರಿಗೆ ದಕ್ಕಿರುವುದು ಅವರ ಜೀವನಾನುಭವ, ಪರಿಸರ ಮತ್ತು ದೇಶ-ವಿದೇಶಗಳ ಸುತ್ತಾಟಗಳಿಂದ. ಹಾಗೆ ಕಲಿತ ಪಾಠಗಳನ್ನು ಪಾಕ ಮಾಡಿ, ಭಟ್ಟಿ ಇಳಿಸಿಕೊಂಡು, ಗುಳಿಗೆ ಗುಳಿಗೆಯಾಗಿ ತಮ್ಮ ಹಾಸ್ಯ ಕಾರ್ಯಕ್ರಮಗಳ ಮೂಲಕ ಮತ್ತು ಲೇಖನಗಳ ಮೂಲಕ ಹಂಚಿಕೊಂಡು,, ತಾನು ಸವಿದ ಸವಿಯನ್ನು ಇತರರಿಗೂ ಹಂಚುವುದು ಅವರ ಕೈಂಕರ್ಯ `ನೋಡಿದ್ದು ನೆನಪಿರುವುದಿಲ್ಲ, ಕೇಳಿದ್ದು ಕರುಳಿಗೆ ತಟ್ಟುತ್ತದೆ.' `ಪ್ರಶ್ನೆಗೆ ಉತ್ತರ ಯಾರನ್ನೂ ಕೇಳಬಾರದು; ಹುಡುಕಿಕೊಳ್ಳಬೇಕು.' `ಕಾಲಿಗೆ ಮೆಟ್ಟಿಲ್ಲದಿದ್ದರೂ, ಕೈನಲ್ಲಿರೋ ಮೊಬೈಲಿಗೆ ನೆಟ್ ಇಲ್ಲವೆಂದು ಮುಳ್ಳಿನ ಹಾದಿಯಲ್ಲಿ ನಡೆಯುವವರು' 'ನಗ್ತಾ ನಲಿ ಅಳ್ತಾ ಕಲಿ' ಕೃತಿಯಲ್ಲಿ ಬರುವ ಇಂತಹ ಅನೇಕ ಮಾತುಗಳು ನಮ್ಮನ್ನು ಚಿಂತನೆಗೆ ಹಚ್ಚುತ್ತವೆ.`ನಗುವೇ ಅಂತಿಮವಲ್ಲ ಮಗುವೇ, ನಗುವಿನ ನಂತರದ ಚಿಂತನೆ ಮುಖ್ಯ' ಎಂಬ ಸಂದೇಶವನ್ನು ವಾಚ್ಯವಾಗಲ್ಲದೆ ಸೂಚ್ಯವಾಗಿ ತಿಳಿಸುವ ಕೃತಿ.
[Kannada] - Nagtha Nali Altha Kali

[Kannada] - Nagtha Nali Altha Kali

Author: Gangavathi Pranesh
Read by: Srihari M K
Listen Free Now Get any book plus
2 bonus VIP books
1 book added to cart
Subtotal
$7.99
View Cart