Get 3 audiobooks free with a 30-day Free Trial
Sign Up Free
Loading...
Welcome
Sign up
Login
Browse Books
Deals
VIP
Gifts
0
Loading...
Play Sample
[Kannada] - Nele
Author:
S.L. Bhyrappa
Read by:
Bhaskar R
Read
Read
Own
Own
Unabridged Audiobook
Listen Free Now
Listen free with a 30-day free trial
Choose 2 bonus VIP books
Enjoy 10,000 always free books
Add to Cart - $10.99
Remove from Cart
Give as a gift
Ratings
Book
Narrator
Release Date
March 15, 2023
Duration
8 hours 54 minutes
Summary
'ಪರ್ವ' ಕಾದಂಬರಿಯ ನಂತರ ಪ್ರಕಟವಾದ ಭೈರಪ್ಪನವರ ಕಾದಂಬರಿ 'ನೆಲೆ'. ಸಹಜವಾಗಿಯೇ ಈ ಕಾದಂಬರಿಯು 'ಪರ್ವ'ದ ಗಾಢ ನೆರಳಿನ ಅಂಚಿನಲ್ಲಿಯೇ ಸುತ್ತುತ್ತದೆ. ಕಾಮ ಮತ್ತು ಸಾವು ಬದುಕಿನಲ್ಲಿ ವಹಿಸುವ ಪಾತ್ರವನ್ನು ಈ ಕಾದಂಬರಿಯು ಚಿತ್ರಿಸುತ್ತದೆ. ಕಾಳಪ್ಪ ಮತ್ತು ಜವರಾಯಿ 'ನೆಲೆ' ಕಾದಂಬರಿಯ ಪ್ರಮುಖ ಪಾತ್ರಗಳು. ಮದುವೆಯಾಗಿದ್ದರೂ ಮದುವೆಯ ಸಂಸ್ಥೆಯನ್ನು ತಮಗೆ ಬೇಕಾದ ಹಾಗೆ ತಿರುಚುವ ಕುಮಾರ ಮತ್ತು ಮಾಲತಿಯರ ಕುಟುಂಬದ ವ್ಯಾಖ್ಯಾನವು ಮೌಲ್ಯಾತ್ಮಕ ನಿಲುವನ್ನು ಸೂಚಿಸುತ್ತದೆ. ನರ್ಸ್ ಪಾರ್ವತಮ್ಮ ಮತ್ತು ಸುಬ್ಬಲಕ್ಷ್ಮಿಯನ್ನು ಪರಸ್ಪರ ಎದುರು ಇರಿಸಿ ಹೋಲಿಸಲು ಪ್ರಯತ್ನಿಸುತ್ತದೆ.
ಹಿರಿಯ ವಿಮರ್ಶಕ ಕೆ.ವಿ. ನಾರಾಯಣ ಅವರು ಈ ಕಾದಂಬರಿಯನ್ನು ಕುರಿತು ಹೀಗೆ ಬರೆದಿದ್ದಾರೆ.
'ಈ ಕಾದಂಬರಿಯ ಶೈಲಿ ಕೂಡ ಗಮನಾರ್ಹವಾಗಿದೆ. ನೇರ ಕಥನದ ಮಾರ್ಗವನ್ನು ಬಿಟ್ಟು ಪಾತ್ರಗಳ ಒಳಹೊರಗನ್ನು ಪಾರದರ್ಶಕಗೊಳಿಸಿ, ಆಂಗಿಕ ಚಲನಗಳಿಂದ ವ್ಯಾಖ್ಯಾನಿಸುತ್ತಾ ನಿರೂಪಿಸುವ ವಿಧಾನವನ್ನು ಪರ್ವದಲ್ಲಿ ಹುಡುಕಿಕೊಂಡ ಭೈರಪ್ಪನವರು ಅದನ್ನು ಇಲ್ಲೂ ಮುಂದುವರೆಸಿದ್ದಾರೆ. ಇದು ಕನ್ನಡ ಕಾದಂಬರಿಗಳ ಶೈಲಿಯ ದೃಷ್ಟಿಯಿಂದ ಕುತೂಹಲಕಾರಿಯಾಗಿದ್ದರೂ ಭೈರಪ್ಪನವರು ವಸ್ತು ವಿನ್ಯಾಸ ಹಾಗೂ ದೃಷ್ಟಿಕೋನದ ನೆಲೆಯಲ್ಲಿ ತಮ್ಮ ಮೂಲ ಆಕೃತಿಯ ಸಾಧ್ಯತೆಗಳನ್ನು ಮುಗಿಸಿಕೊಂಡಂತೆ ತೋರುತ್ತದೆ' ಎಂದು ವಿಶ್ಲೇಷಿಸಿದ್ದಾರೆ.
Browse By Category
Fiction
[Kannada] - Nele
Author:
S.L. Bhyrappa
Read by:
Bhaskar R
Add to Cart - $10.99
Remove from Cart
Listen Free Now
Get any book plus
2 bonus VIP books
1 book added to cart
[Kannada] - Nele...
S.L. Bhyrappa
Subtotal
$10.99
View Cart
Continue Browsing
~~title~~
Back
Next
~~carousel-body~~
~~book-title~~
~~author-single-string~~
~~tag-text~~
© Copyright 2011 - 2026 Storytel Audiobooks USA LLC. All Rights Reserved.